ಜಿಲ್ಲೆಯಲ್ಲಿ ಮತ್ತೆ ಸಾವಿರದ ಗಡಿ ದಾಟಿದ ಕೊರೋನಾ : ಇಂದು 1006 ಮಂದಿಗೆ ಪಾಸಿಟಿವ್

Advt_Headding_Middle

 

6931 ಸಕ್ರಿಯ ಪ್ರಕರಣ; ಜಿಲ್ಲೆಯ ಇಂದಿನ ಪಾಸಿಟಿವಿಟಿ ಶೇ. 10.07, 15 ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 1006 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಇಂದು 665 ಮಂದಿ ಗುಣಮುಖರಾಗಿದ್ದು, 15 ಮಂದಿ ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 87350 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. 1024 ಮಂದಿ ಸಾವಿಗೀಡಾಗಿದ್ದಾರೆ.

ಈಗ ಜಿಲ್ಲೆಯಲ್ಲಿ 6931 ಸಕ್ರಿಯ ಪ್ರಕರಣಗಳಿದ್ದು, ಇಂದಿನ ಪಾಸಿಟಿವಿಟಿ ಶೇ.10.07.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.