Breaking News

ಜೂನ್ 22 : ಜಯನಗರದಲ್ಲಿ ಕೋವಿಡ್ ಲಸಿಕೆ

Advt_Headding_Middle

 

ಜೂನ್ 22 ರಂದು ಜಯನಗರ ಸರ್ಕಾರಿ ಶಾಲೆ ಯಲ್ಲಿ 3 ಮತ್ತು 19ನೇ ವಾರ್ಡ್ ನ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡಲಾಗುವುದು.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಸ್ಥಳೀಯ ನಗರ ಪಂಚಾಯತ್ ಸದಸ್ಯರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲಸಿಕೆ ಪಡೆಯಲು
ಬರುವಾಗ ಆಧಾರ್ ಗುರುತಿನ ಚೀಟಿ ಮತ್ತು ಮೊಬೈಲ್ ಫೋನ್ ತರುವಂತೆ ಸೂಚಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.