Breaking News

ಸಂಪಾಜೆ : ಕೋವಿಡ್ ಲಸಿಕಾ ಕಾರ್ಯಕ್ರಮ

Advt_Headding_Middle

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ನೂರು ಜನರಿಗೆ ಲಸಿಕೆ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಸದಸ್ಯರುಗಳಾದ ಎಸ್. ಕೆ. ಹನೀಫ್, ಅಬೂಸಾಲಿ ಪಿ. ಕೆ., ವಿಮಲಾ ಪ್ರಸಾದ್, ಸುಮತಿ ಶಕ್ತಿವೇಲು, ಪಿಡಿಒ ಸರಿತಾ ಡಿಸೋಜಾ, ಹಾಗೂ ಅಂಗನವಾಡಿ, ಆಶಾ, ಅರೋಗ್ಯ ಸಹಾಯಕಿಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.