Breaking News

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಡಾ. ಉಜ್ವಲ್ ಯು.ಜೆ.ಯವರ ಸಂಶೋಧನೆಗೆ ಭಾರತ ಸರ್ಕಾರದಿಂದ ಪೇಟೆಂಟ್

Advt_Headding_Middle

 

ಕೆ.ವಿ.ಜಿ. ತಾ೦ತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ಕೇಂದ್ರದಲ್ಲಿ  Internet of things sensor based smart and intelligent wheel chair system ಇದರ ಸಂಶೋಧನೆಗೆ ಸುಳ್ಯ ಕೆ.ವಿ.ಜಿ.ಸಿ.ಇ. ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ಪ್ರೊಫೆಸರ್ ಮತ್ತು ವಿಭಾಗ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ,  ಇವರು ಡಿಪಾರ್ಟ್‌ಮೆಂಟ್ ಆಫ್ ಇಂಡಸ್ಟ್ರಿಯಲ್ ಪಾಲಿಸಿ ಅಂಡ್ ಪ್ರೊಮೋಶನ್, ಮಿನಿಸ್ಟ್ರಿ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ ಗವರ್ನ್‌ಮೆಂಟ್ ಆಫ್ ಇಂಡಿಯಾ ಇವರಿಂದ ಪೇಟೆಂಟನ್ನು ಪಡೆದುಕೊಂಡಿರುತ್ತಾರೆ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಪ್ರಾಂಶುಪಾಲರು ಡಾ. ಎನ್.ಎ. ಜ್ಞಾನೇಶ್ ಮತ್ತು ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ. ಅಭಿನಂದಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.