Breaking News

ಗೂನಡ್ಕಕ್ಕೆ ಐವನ್ ಡಿ’ಸೋಜಾ ಭೇಟಿ

Advt_Headding_Middle

ಎ.ಐ.ಸಿ.ಸಿ.ಕಾರ್ಯದರ್ಶಿಗಳು ಹಾಗೂ ಕೇರಳ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಐವನ್ ಡಿ’ಸೋಜಾರವರು ಇಂದು ತಮ್ಮ ಕೊಡಗು ಜಿಲ್ಲೆಯ ಕಾರ್ಯಕ್ರಮಗಳನ್ನು ಮುಗಿಸಿ ಮಂಗಳೂರಿಗೆ ಹಿಂತಿರುಗುವ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಹಮ್ಮದ್ ಕುಂಞ ಗೂನಡ್ಕರವರ ಗೂನಡ್ಕದ ನಿವಾಸಕ್ಕೆ ಭೇಟಿ ನೀಡಿದರು.
ಲಾಕ್ ಡೌನ್ ಸಂದರ್ಭದಲ್ಲಿ ಹಲವು ಜನಪರ ಯೋಜನೆಗಳನ್ನು ಹಮ್ಮಿಕೊಂಡಿರುವ ಸಂಪಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಕಾರ್ಯವೈಖರಿಗೆ ಐವನ್ ಡಿ’ಸೋಜಾರವರು ಮೆಚ್ಚುಗೆಯನ್ನು ವ್ಯಕ್ತಪಡಿಸಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರಿಗೆ ದೂರವಾಣಿ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.