*ಜಿಲ್ಲೆಯಲ್ಲಿ ಇಂದು 832 ಮಂದಿಗೆ ಪಾಸಿಟಿವ್; 16 ಸಾವು*

Advt_Headding_Middle

*BREAKING NEWS*

 

*7195 ಸಕ್ರಿಯ ಪ್ರಕರಣ; ಇಂದಿನ ಪಾಸಿಟಿವಿಟಿ ಶೇ.7.96*

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 832 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

Computer image of a coronavirus

ಇಂದು 552 ಮಂದಿ ಗುಣಮುಖರಾಗಿದ್ದು, 16 ಮಂದಿ ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 88182 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. 1040 ಮಂದಿ ಸಾವಿಗೀಡಾಗಿದ್ದಾರೆ.

ಈಗ ಜಿಲ್ಲೆಯಲ್ಲಿ 7195 ಸಕ್ರಿಯ ಪ್ರಕರಣಗಳಿದ್ದು, ಇಂದಿನ ಪಾಸಿಟಿವಿಟಿ ಶೇ.7.96.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.