ನಾಳೆಯಿಂದ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

Advt_Headding_Middle

ನಾಳೆಯಿಂದ ಲಾಕ್‌ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರರವರು ತಿಳಿಸಿದ್ದಾರೆ.
ಲಾಕ್‌ಡೌನ್ ಸಡಿಲಿಕೆಯ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ಆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾಸಿಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.