ನಾಳೆ ಸುಳ್ಯದಲ್ಲಿ ಕರೆಂಟಿಲ್ಲ

Advt_Headding_Middle


ನಾಳೆ ಜೂ.22 ರಂದು ಮೆಸ್ಕಾಂ ಸುಳ್ಯ ಉಪ ವಿಭಾಗ ವ್ಯಾಪ್ತಿಯ ಕೆವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸ ಇರುವುದರಿಂದ ಸುಳ್ಯ- 1, ಕೇರ್ಪಳ, ಶ್ರೀರಾಂಪೇಟೆ, ಸಂಪಾಜೆ, ಕೋಲ್ಚಾರು, ಕಾವು, ಅಜ್ಜಾವರ, ಕೇನ್ಯ, ಸುಬ್ರಹ್ಮಣ್ಯ ಫೀಡರುಗಳಲ್ಲಿ ಬೆಳಿಗ್ಗೆ ಹತ್ತರಿಂದ ಸಾಯಂಕಾಲ 6ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಸುಳ್ಯ ಮೆಸ್ಕಾಂ ಉಪ ವಿಭಾಗ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.