ಆಲೆಟ್ಟಿ ಸಹಕಾರಿ ಸಂಘದ ವತಿಯಿಂದಬಡಕುಟುಂಬಗಳಿಗೆ ಕಿಟ್ ವಿತರಣೆಗೆ ರೂ.25 ಸಾವಿರ ಸಹಾಯಧನ

Advt_Headding_Middle

 

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿರುವ ಅಶಕ್ತ ಬಡಕುಟುಂಬಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ಪಂಚಾಯತ್ ವತಿಯಿಂದ ಒದಗಿಸಿಕೊಡುವ ಸಲುವಾಗಿ ರೂ.25,000/- (ರೂಪಾಯಿ ಇಪ್ಪತ್ತೈದು ಸಾವಿರ) ಸಹಾಯಧನ ವನ್ನು ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು ರವರಿಗೆ ಸಹಕಾರಿ ಸಂಘದ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ ಯವರು ನಗದು ಚೆಕ್ ಹಸ್ತಾಂತರಿಸಿದರು. ಈ ಸಂದರ್ಭ ಸೊಸೈಟಿಯ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪಿ.ಡಿ.ಒ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.