ಸಂಪಾಜೆ ಕೋವಿಡ್ ಲಸಿಕಾ ಕೇಂದ್ರಕ್ಕೆ ತಹಶೀಲ್ದಾರ್ ಭೇಟಿ

Advt_Headding_Middle

ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕಾ ಕೇಂದ್ರಕ್ಕೆ ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮಿ ಭೇಟಿ ನೀಡಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ತಹಶೀಲ್ದಾರರಿಗೆ ಮಾಹಿತಿ ನೀಡಿದ ಅಧ್ಯಕ್ಷ ಜಿಕೆ ಹಮೀದ್ 94 ಸಿ ಹಕ್ಕು ಪತ್ರದ ಸಮಸ್ಯೆ, ಘನ ತ್ಯಾಜ್ಯ ಜಾಗದ ಸಮಸ್ಯೆ ಬಗ್ಗೆ ತಹಶೀಲ್ದಾರ್ ಗಮನಕ್ಕೆ ನೀಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲಿಸ್ಸಿ ಮೊನಾಲಿಸಾ, ಸದಸ್ಯರುಗಳಾದ ಜಗದೀಶ್ ರೈ, ಸುಂದರಿ, ಸುಮತಿ, ಅಬೂಸಾಲಿ, ಸವಾದ್, ಹನೀಫ್ ಎಸ್. ಕೆ., ವಿಮಲಾ ಪ್ರಸಾದ್, ವಿಜಯಕುಮಾರ್ ಅಲಡ್ಕ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.