ಕಾಯರ್ತೋಡಿಯಲ್ಲಿ ಯೋಗ ದಿನಾಚರಣೆ

Advt_Headding_Middle

ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಂಪಾಜೆ ವಲಯ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಮಿತ್ರ ಬಳಗ ಕಾರ್ಯತೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಪಾಜೆ ವಲಯದ ಮೇಲ್ವಿಚಾರಕ ಸುಧೀರ್ ನೆಕ್ರಾಜೆ, ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಪಿ.ಜಿ. ಜಯರಾಮ ,ಮಿತ್ರ ಬಳಗದ ಅಧ್ಯಕ್ಷರಾದ ಮಿಥುನ್ ಹಾಗು ಸದಸ್ಯರುಗಳು ಹಾಗೂ ವಿಪತ್ತು ನಿರ್ವಹಣಾ ಘಟಕದ ಸದಸ್ಯರುಗಳಾದ ಚಿದಾನಂದ ಪರಿವಾರಕಾನ ,ಸುರೇಶ್ ಪರಿವಾರಕಾನ ,ಅನಂತ ಬೂಡುಪನ್ನೆ ,ರತೀಶನ್ ಅರಂಬೂರು , ಶರತ್ ಕಲ್ಲುಗುಂಡಿ , ಮಹೇಶ್ ಮೂಲೆಮಜಲು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.