ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಚಿದ್ಗಲ್ಲು ಪುಟ್ಟಣ್ಣ ಗೌಡ ನಿಧನ

Advt_Headding_Middle

 

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ , ಹಿರಿಯ ಕಾಂಗ್ರೆಸ್ ಮುಖಂಡ ಪುಟ್ಟಣ್ಣ ಗೌಡ ಚಿದ್ಗಲ್ಲು (68.ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರ .

ಪಂಜ ಪ್ರಾಥಮಿಕ ಕೃಷಿ ಸಹಕಾರ ಸಂಘದ ನಿರ್ದೇಶಕರಾಗಿ ಹಾಗೂ ಅನೇಕ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಶ್ರೀಮತಿ ಚಂದ್ರಾವತಿ, ಪುತ್ರರಾದ ಉಜ್ವಲ್,ಪ್ರಜ್ವಲ್, ಪುತ್ರಿ ಶ್ರೀಮತಿ ಬೃಂದಾ ಶಶಿಕಾಂತ್ ತೀರ್ಥಹಳ್ಳಿ , ಸೊಸೆ ಶ್ರೀಮತಿ ರೇಷ್ಮಾ, ಅಳಿಯ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.