ಸುಳ್ಯ ಗೃಹರಕ್ಷಕದಳ ಕಛೇರಿಯಲ್ಲಿ ಸ್ಯಾನಿಟೈಸರ್, ಸೊಳ್ಳೆ ಪರದೆ ವಿತರಣೆ ಮತ್ತು ವನಮಹೋತ್ಸವ

Advt_Headding_Middle

 

 

ಸುಳ್ಯ ಗೃಹರಕ್ಷಕದಳ ಕಛೇರಿಯಲ್ಲಿ ಸ್ಯಾನಿಟೈಸರ್, ಸೊಳ್ಳೆ ಪರದೆ ವಿತರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ಜೂ.20 ಜರುಗಿತು. ಈ ಸಂದರ್ಭದಲ್ಲಿ ಸುಳ್ಯ ಘಟಕದ ಗೃಹರಕ್ಷಕರಿಗೆ ಗಿಡ ವಿತರಿಸಲಾಯಿತು. ಕಛೇರಿಯ ಆವರಣದಲ್ಲಿ ಗಿಡ ನೀಡಲಾಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.