Breaking News

ಪೆರುವಾಜೆ : ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಧಿ ಸಂಘ ಉದ್ಘಾಟನೆ

Advt_Headding_Middle

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಪೆರುವಾಜೆ ಒಕ್ಕೂಟದ ನೂತನ ಸಂಘ ಜಲಧಿ ಜೂ. 22ರಂದು ಉದ್ಘಾಟನೆಗೊಂಡಿತು. ಜಲದುರ್ಗಾದೇವಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್‌ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ದಾಖಲಾತಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ವಸಂತ ಎಲ್., ಸೇವಾ ಪ್ರತಿನಿಧಿ ಯಶೋದಾ, ದೇವಸ್ಥಾನದ ಕಚೇರಿ ಸಿಬ್ಬಂದಿ ವಸಂತ ಆಚಾರ್ಯ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.