Breaking News

ಉಬರಡ್ಕ‌ ಪಂಚಾಯತ್ ವತಿಯಿಂದ ಕೋವಿಡ್ ಟೆಸ್ಟ್

Advt_Headding_Middle

 

 

ಉಬರಡ್ಕ‌ ಮಿತ್ತೂರು ಗ್ರಾಮ ಪಂಚಾಯತ್ ವತಿಯಿಂದ ಪಾಸಿಟಿವ್ ಬಂದ ಮನೆಯವರಿಗೆ ಹಾಗೂ ಕೊಡಿಯಾಲಬೈಲ್ ಕಾಲನಿಯಲ್ಲಿ ಕೋವಿಡ್ ಟೆಸ್ಟ್ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿದ್ಯಾಧರ್, ಅಧ್ಯಕ್ಷೆ ಚಿತ್ರಾಕುಮಾರಿ, ಉಪಾಧ್ಯಕ್ಷ ಪ್ರಶಾಂತ್ ಪಾನತ್ತಿಲ, ಆಶಾ ಕಾರ್ಯಕರ್ತೆ ಕುಸುಮಾ, ಗ್ರಾಮಲೆಕ್ಕಾಧಿಕಾರಿ ಮಂಜುನಾಥ್, ಆರೋಗ್ಯ ಸಹಾಯಕಿ ಶ್ರೀಮತಿ ರೇವತಿ, ವಿಜಯಕುಮಾರ್ ಮೊದಲಾವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.