Breaking News

ಅಜ್ಜಾವರ : ಕೋವಿಡ್ ಲಸಿಕೆ ವಿತರಣೆ

Advt_Headding_Middle

 

 

ಸ ಹಿ ಪ್ರಾ ಶಾಲೆ ಅಜ್ಜಾವರದಲ್ಲಿ ಜೂ.23 ರಂದು ಅಜ್ಜಾವರ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಕೋವಿಡ್ ಲಸಿಕೆಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸತ್ಯವತಿ ಬಸವನಪಾದೆ, ಉಪಾಧ್ಯಕ್ಷೆ ಶ್ರೀಮತಿ ಲೀಲಾಮನಮೋಹನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲ ಎ ಕೆ, ಪಂಚಾಯತ್ ಸದಸ್ಯರುಗಳು ಆರೋಗ್ಯ ಸಹಾಯಕಿಯರು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. 18 ವರ್ಷ ಮೇಲ್ಪಟ್ಟ ಆದ್ಯತಾ ಗುಂಪಿನವರಿಗೆ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.