Breaking News

ಇಂದು ದುಗ್ಗಲಡ್ಕದಲ್ಲಿ ಕೋವಿಡ್ ಲಸಿಕಾ ಶಿಬಿರ

Advt_Headding_Middle

 

ಕೊರೊನ ನಿಯಂತ್ರಣ ಸಾಧಿಸಲು ಸಲುವಾಗಿ ಕೋವಿಡ್ ಲಸಿಕಾ ಅಭಿಯಾನ ನಡೆಸಲಾಗುತ್ತಿದ್ದು ಇಂದು ದುಗಲಡ್ಕ ಪ್ರೌಢಶಾಲೆಯಲ್ಲಿ ಲಸಿಕಾ ಶಿಬಿರ ನಡೆಯುತ್ತಿದೆ. 45 ವರ್ಷ ಮೇಲ್ಪಟ್ಟವರು ಲಸಿಕೆ ನೀಡಲಾಗುವುದು.ಆಧಾರ್ ಮತ್ತು ಮೊಬೈಲ್ ಕಡ್ಡಾಯವಾಗಿ ತರಬೇಕು.ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಲಸಿಕೆ ಪಡೆದುಕೊಳ್ಳಬಹುದು.
ಸೀಮಿತ ಆದ್ಯತಾ ಲಸಿಕೆ ಕೂಡ ಲಭ್ಯವಿರುವುದ್ದು,ಜನರು ಸದುಪಯೋಗ ಪಡೆದು ಕೊಳ್ಳಬೇಕೆಂದು ಸ್ಥಳೀಯ ನಗರ ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ರೈ ದುಗಲಡ್ಕ ಮತ್ತು ಶ್ರೀಮತಿ ಶಶಿಕಲಾ ನೀರಬಿದಿರೆ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.