ಕಾಂಗ್ರೆಸ್ ಪಕ್ಷದ ವತಿಯಿಂದ ಕೂಟೇಲು ಸಿ.ಆರ್.ಸಿ‌.ಗೆ ಪುಡ್ ಕಿಟ್

Advt_Headding_Middle

 

 

ಮುಖಂಡರಾದ ನಂದಕುಮಾರ್ ಮತ್ತು ಜೆ.ಪಿ.ರೈ ಪ್ರಾಯೋಜಕತ್ವದಲ್ಲಿ ವಿತರಣೆ


ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ .ಶಿವಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ
ಪತ್ರಕರ್ತರಿಗೆ, ಗ್ರಹರಕ್ಷಕ ದಳ ಸಿಬ್ಬಂದಿಗಳಿಗೆ , ನಗರ ಪಂಚಾಯತ್ ಪೌರ ಕಾರ್ಮಿಕರಿಗೆ ಮತ್ತು ಕೋವಿಡ್ ಪೀಡಿತ ಕೂಟೇಲು ಕಾಲೋನಿಯ ತಮಿಳು ಕಾರ್ಮಿಕರಿಗೆ ಕೆಪಿಸಿಸಿ ಸಂಯೋಜಕರಾದ ನಂದಕುಮಾರ್ ಮತ್ತು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎನ್ ಜಯಪ್ರಕಾಶ್ ರೈ ನೇತೃತ್ವದಲ್ಲಿ ಪುಡ್ ಕಿಟ್ ವಿತಣೆ ಇಂದು ನಡೆಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ. ಸಿ .ಜಯರಾಮ್, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್ .ಸಂಶುದ್ದಿನ್ ,ಕೆ.ಪಿ‌.ಸಿ.ಸಿ.ಸಂಯೋಜಕ ನಂದಕುಮಾರ್ , ಕೆಪಿಸಿಸಿ ಪಾನಾಲಿಸ್ಟ್ ಭರತ್ ಮುಂಡೋಡಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ಕೊಲ್ಚಾರ್,ಕಾರ್ಮಿಕ ಘಟಕ ಅಧ್ಯಕ್ಷ ಸಚಿನ್ ರಾಜ್ ಶೆಟ್ಟಿ, ಡಿಸಿಸಿ ಕಾರ್ಯದರ್ಶಿ ಪಿ. ಎಸ್ .ಗಂಗಾಧರ್, ಅಮರಮುಡ್ನೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಶೋಕ ಚೂಂತಾರು,ಹೂವಪ್ಪ ಆರ್ನೋಜಿ,ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಿದ್ದಿಕ್ ಕೊಕ್ಕೋ, ಎನ್ ಎಸ್ ಯು ಐ ಅಧ್ಯಕ್ಷ ಕೀರ್ತನ್ ಕೊಡಪಾಲ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ್ ಎಂ.ಜೆ . ಭವಾನಿಶಂಕರ್ ಕಲ್ಮಡ್ಕ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.