ಗಾಂಧಿನಗರ ಶಾಲೆಯಲ್ಲಿ 317 ಮಂದಿಗೆ ಕೋವಿಡ್ ಲಸಿಕೆ

Advt_Headding_Middle

 

 

ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಕೊರೋನಾ ಲಸಿಕಾ ಕಾರ್ಯಕ್ರಮ
ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಿನ್ನೆ ವಿದ್ಯಾರ್ಥಿಗಳು ಸೇರಿದಂತೆ ೩೧೭ ಮಂದಿಗೆ ಕೋವಿಶೀಲ್ಡ್ ಲಸಿಕೆ ಆರೋಗ್ಯ ಇಲಾಖೆಯ ವತಿಯಿಂದ ನೀಡಲಾಯಿತು.
ನಗರ ಪಂಚಾಯತ್ ಅಧ್ಯಕ್ಷ ವಿನಯ ಕಂದಡ್ಕ, ಕರ್ನಾಟಕ ಪಬ್ಲಿಕ್ ಸ್ಕೂಲ್ ಕಾರ್ಯಾಧ್ಯಕ್ಷ ಪ್ರವೀಣ್ ನಾಯಕ್, ನಗರ ಪಂಚಾಯತ್ ಸದಸ್ಯರಾದ ಪ್ರವೀತ, ಶರೀಫ್ ಕಂಠಿ, ರಿಯಾಜ್ ಕಟ್ಟೆಕಾರ್, ಉಪ ಪ್ರಾಂಶುಪಾಲೆ ಶೀತಲ್, ಲೆಕ್ಚರರ್ ರಾಜೇಶ್ ಮತ್ತು ಪ್ರಾಥಮಿಕ ವಿಭಾಗದ ಅಧ್ಯಕ್ಷ ಆರ್.ಕೆ. ಮೊಹಮ್ಮದ್ ಮತ್ತು ಆರೋಗ್ಯ ಸಹಾಯಕಿ ಯರು, ಅಂಗನವಾಡಿ ಟೀಚರ್ ಮತ್ತಿತರರು ಇದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.