ಸುಬ್ರಹ್ಮಣ್ಯ ಎಸ್ ಎಸ್ ಪಿ ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೊರೋನಾ ಲಸಿಕಾ ಶಿಬಿರ

Advt_Headding_Middle

 

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು,ಸುಬ್ರಹ್ಮಣ್ಯ ಇಲ್ಲಿ 18 ವರ್ಷ ತುಂಬಿದ ವಿದ್ಯಾರ್ಥಿಗಳಿಗೆ ಜೂ. 30 ಮತ್ತು ಜು. 2 ರಂದು ಕೊರೊನಾ ಲಸಿಕೆಯನ್ನು ಹಾಕಲಾಯಿತು.

ಈ ಸಂದರ್ಭ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ ನೋಡಲ್ ಅಧಿಕಾರಿ ಉಪಸ್ಥಿತರಿದ್ದರು. ಉಪನ್ಯಾಸಕರುಗಳಾದ ವಿಶ್ವನಾಥ ನಡುತೋಟ, ಶ್ರೀಧರ್, ಪ್ರವೀಣ್ , ಸೌಮ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಹೇಮಲತಾ, ಕವಿತಾ ಮತ್ತು ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ವರ್ಗದವರು ಸಹಕರಿಸಿದರು. ಒಟ್ಟು 345 ಕ್ಕೂ ಮಿಕ್ಕಿ ಪದವಿಪೂರ್ವ ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆದುಕೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.