Breaking News

ಜಿ.ಪಂ. ಮಾಜಿ ಸದಸ್ಯ ಕೆ.ಎಸ್. ದೇವರಾಜ್ ಇನ್ನಿಲ್ಲ

Advt_Headding_Middle

 

ಜಿ.ಪಂ. ಮಾಜಿ ಸದಸ್ಯ, ಡಿಸಿ ಸಿ ಬ್ಯಾಕ್ ನಿರ್ದೇಶಕ ಕೆ.ಎಸ್. ದೇವರಾಜ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಪ್ರಭಾವಿ ರಾಜಕೀಯ , ಸಾಮಾಜಿಕ, ಸಹಕಾರಿ ಮುಖಂಡರಾಗಿದ್ದ ಅವರು‌ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಏನೆಕಲ್ ಸೊಸೈಟಿ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.