Breaking News

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆ.ಎಸ್. ದೇವರಾಜ್  ರವರಿಗೆ ಶ್ರದ್ಧಾಂಜಲಿ ಸಭೆ

Advt_Headding_Middle

ಇಂದು ನಿಧನರಾದ ಎಸ್ ಸಿ ಡಿ ಸಿ ಸಿ ಬ್ಯಾಂಕಿನ ನಿರ್ದೇಶಕ ಹಾಗೂ ಕಾಂಗ್ರೆಸ್ ಪಕ್ಷದ ನಾಯಕ ಕೆ. ಎಸ್. ದೇವರಾಜ್‌ರವರ ಶ್ರದ್ದಾಂಜಲಿ ಸಭೆಯು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.


ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಾಂಗಾಯ, ಕೆಪಿಸಿಸಿ ಸಂಯೋಜಕ ಎಂ ವೆಂಕಪ್ಪ ಗೌಡ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಿ ಎಸ್ ಗಂಗಾಧರ, ಮೃತರ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್ ಶಂಸುದ್ಧೀನ್, ಕಾರ್ಮಿಕ ಘಟಕದ ಅಧ್ಯಕ್ಷ ಸಚಿನ್ ರಾಜ್ ಶೆಟ್ಟಿ, ಸುದೀರ್ ರೈ, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಂದರರಾಜ್ ಸಂಕೇಶ, ಗೋಕುಲ್‌ದಾಸ್, ಉಪಸ್ಥಿತರಿದ್ದರು.

ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ. ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.