ಗುತ್ತಿಗೆದಾರ ತೀರ್ಥಕುಮಾರ್ ಕುಂಚಡ್ಕ ರವರಿಂದ ಅನಾರೋಗ್ಯ ಪೀಡಿತರಿಗೆ ಕಿಟ್ ವಿತರಣೆ

Advt_Headding_Middle

 

ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಗುಂಡ್ಯ ನಿವಾಸಿ ಸುರೇಶ್ ರವರು ಅನಾರೋಗ್ಯ ಪೀಡಿತರಾಗಿದ್ದು ಅವರಿಗೆ ಗುತ್ತಿಗೆದಾರ ತೀರ್ಥಕುಮಾರ್ ಕುಂಚಡ್ಕ ರವರು ಮನೆಗೆ ಭೇಟಿ ನೀಡಿ ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದರು. ಈ ಸಂದರ್ಭ ಪಂಚಾಯತ್ ಸದಸ್ಯ ಶಿವಾನಂದ ರಂಗತ್ತಮಲೆ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.