ಕನಕಮಜಲು: ಪ್ಲಾಸ್ಟಿಕ್ ರಹಿತ ದಿನಾಚರಣೆ

Advt_Headding_Middle

ಕನಕಮಜಲು ಗ್ರಾಮ ಪಂಚಾಯತಿ ವತಿಯಿಂದ ಪ್ಲಾಸ್ಟಿಕ್ ರಹಿತ ದಿನಾಚರಣೆಯನ್ನು ಜು.3ರಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನಕಮಜಲು ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಧರ ಕುತ್ಯಾಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ ಅವರು ಸ್ವಚ್ಚತಾ ಪ್ರತಿಜ್ಞಾವಿಧಿ ಬೋಧನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾ. ಪಂ. ಸದಸ್ಯರುಗಳು, ಕಾರ್ಯದರ್ಶಿ, ಹಾಗೂ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.