ಎಡಮಂಗಲ: ಸಚಿವರಿಂದ ಕೋವಿಡ್ ಪರಿಶೀಲನಾ ಸಭೆ

Advt_Headding_Middle

 

ಎಡಮಂಗಲ ಗ್ರಾ.ಪಂ. ವ್ಯಾಪ್ತಿಯ ಕೋವಿಡ್ ಪರಿಶೀಲನಾ ಸಭೆ ಜು. 3ರಂದು‌ ಎಡಮಂಗಲ ಗ್ರಾ.ಪಂ. ಸಭಾ ಭವನದಲ್ಲಿ ಸಚಿವ ಎಸ್. ಅಂಗಾರರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಮಾ ನೂಚಿಲ,
ಉಪಾಧ್ಯಕ್ಷೆ ಶ್ರೀಮತಿ ರೇವತಿ ಎಣ್ಮೂರು, ತಾ.ಪಂ. ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜೆಮೂಲೆ, ಎಡಮಂಗಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ
ರಾಮಕೃಷ್ಣ ರೈ ಮಾಲೆಂಗ್ರಿ, ಗ್ರಾ.ಪಂ. ಸದಸ್ಯರಾದ ಶ್ರೀಮತಿ ವನಿತಾ, ದುಶ್ಯಂತ್, ರಾಮಣ್ಣ ಜಾಲ್ತಾರು, ಕಡಬ ತಾಲೂಕು ಉಪ ತಹಶಿಲ್ದಾರ್ ಮನೋಹರ್, ಮೆಸ್ಕಾ ಸಹಾಯಕ ಅಭಿಯಂತರರಾದ ಶಶಿಕುಮಾರ್, ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್ ಕೋವಿಡ್ ತಡೆಗಟ್ಟುವಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ. ಕಾರ್ಯದರ್ಶಿ ಸತೀಶ್ ಬಂಗೇರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.