ರಸ್ತೆಯಲ್ಲಿರುವ ಗುಂಡಿಯಲ್ಲಿ ಗಿಡ ನೆಟ್ಟು ಸ್ಥಳಿಯರಿಂದ ಆಕ್ರೋಶ

Advt_Headding_Middle

ಸುಳ್ಯ ಗಾಂಧಿನಗರದಿಂದ ಆಲೆಟ್ಟಿಗೆ ಸಂಪರ್ಕಿಸುವ ರಸ್ತೆ ಗುರುಂಪು ಬಳಿ ಸುಮಾರು ನೂರು ಮೀಟರಿನಷ್ಟು ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿದ್ದು, ಈ ಭಾಗದ ವಾಹನ ಸವಾರರು ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ.
ಇಂದು ಸ್ಥಳೀಯ ನಿವಾಸಿಗಳು ರಸ್ತೆಯ ಮಧ್ಯ ಭಾಗದ ಹೊಂಡದಲ್ಲಿ ಗಿಡವನ್ನು ನೆಟ್ಟು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಆದಷ್ಟು ಶೀಘ್ರದಲ್ಲಿ ಸಂಬಂಧಪಟ್ಟವರು ಸ್ಪಂದಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.