ಕೆಪಿಸಿಸಿ ಸಹಾಯ ಹಸ್ತ ಕಾರ್ಯಕ್ರಮದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಯಾಗಿ ಧನಂಜಯ ಅಡ್ಪಂಗಾಯ ನೇಮಕ

Advt_Headding_Middle

 

ಕೆಪಿಸಿಸಿಯ ಸಹಾಯ ಹಸ್ತ ಕಾರ್ಯಕ್ರಮದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯಾಗಿ ಧನಂಜಯ ಅಡ್ಪಂಗಾಯ ನೇಮಕಗೊಂಡಿದ್ದಾರೆ.
ಧನಂಜಯ ಅಡ್ಪಂಗಾಯರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಉಪಾಧ್ಯಕ್ಷರಾಗಿ, ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ, ಅಕ್ರಮ- ಸಕ್ರಮ ಸದಸ್ಯರಾಗಿ, ದ.ಕ. ಜಿಲ್ಲಾ ಪಂಚಾಯತ್ ಸದಸ್ಯರಾಗಿ, ದ.ಕ. ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ, ಅಜ್ಜವಾರ ಗ್ರಾಮದ ಕರ್ಲಂಪಾಡಿ ದೇವಸ್ಥಾನದ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಗೌಡ ವಿದ್ಯಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸುಳ್ಯದ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ ರವರುನ್ನು ಇದೀಗ ಕೆಪಿಸಿಸಿ ಯ ಸಹಾಯ ಹಸ್ತ ಕಾರ್ಯಕ್ರಮದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ನೇಮಕಗೊಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.