ಅಮರಮುಡ್ನೂರು ಪಂಚಾಯತ್ ನಲ್ಲಿ ಪ್ಲಾಸ್ಟಿಕ್ ರಹಿತ ದಿನಾಚರಣೆ

Advt_Headding_Middle

ಅಮರಮುಡ್ನೂರು ಗ್ರಾಮ ಪಂಚಾಯತಿನಲ್ಲಿ ಪ್ಲಾಸ್ಟಿಕ್ ರಹಿತ ದಿನಾಚರಣೆಯನ್ನು ಪಂಚಾಯತ್ ವಠಾರದಲ್ಲಿ ಜು.3 ರಂದು ಆಚರಿಸಲಾಯಿತು. ಈ ಸಂದರ್ಭ ಪಿ.ಡಿ.ಒ.ರವರು ಪ್ರತಿಜ್ಞಾ ವಿಧಿ ಬೋಧಿಸಿದರು. ಪಂ.ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿಯವರು ಭಾಗವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.