ಕುಕ್ಕುಜಡ್ಕ: ಚೊಕ್ಕಾಡಿ ಪ್ರೌಢಶಾಲೆಯ ಪ್ರಾರಂಭೋತ್ಸವ

Advt_Headding_Middle

 

ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ 2021-22 ನೇ ಸಾಲಿನ ಶಾಲಾ ಪ್ರಾರಂ ಭೋತ್ಸವ ಕಾರ್ಯಕ್ರಮ ಜು. 3 ರಂದು ನಡೆಯಿತು. ಪಂಚಾಯತ್ ಸದಸ್ಯ ಕೃಷ್ಣಪ್ರಸಾದ್ ಮಾಡಬಾಕಿಲ ಮಕ್ಕಳಿಗೆ ಪುಸ್ತಕ ವಿತರಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ,ಆಡಳಿತ ಮಂಡಳಿಯ ನಿರ್ದೇಶಕ ತೇಜಸ್ವಿ ಕಡಪಳ ಹಾಗೂ ಅದ್ಯಾಪಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.