ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕುಂಟುಪುಣಿ ಹಾಲು ಸೊಸೈಟಿಯಲ್ಲಿ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆ

Advt_Headding_Middle

 

 

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕುಂಟುಪುಣಿ ದರ್ಖಾಸ್ತು ಹಾಲು ಉತ್ಪಾದಕರ ಸಹಕಾರ ಸಂಘದ ವಠಾರದಲ್ಲಿ ಪ್ಲಾಸ್ಟಿಕ್ ಚೀಲ ಮುಕ್ತ ದಿನವನ್ನು ಆಚರಿಸಲಾಯಿತು. ಹಾಗೂ ಸಾರ್ವಜನಿಕರಿಗೆ ಬಟ್ಟೆ ಚೀಲಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷ ಪದ್ಮನಾಭ ಬೀಡು, ಕ್ಲಬ್ ಸದಸ್ಯರು, ಹಾ. ಉ. ಸ. ಸಂಘದ ಅಧ್ಯಕ್ಷರಾದ ಭಾರತಿ ಎಂ. ರೈ ಹಾಗೂ ಊರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.