ಐವರ್ನಾಡು : ಗ್ರಾಮ ಪಂಚಾಯತ್ ವತಿಯಿಂದ ಸ್ಯಾನಿಟೈಸ್

Advt_Headding_Middle

 

ಐವರ್ನಾಡು ಗ್ರಾಮ ಪಂಚಾಯತ್ ಮತ್ತು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ತಲಾ ಒಬ್ಬ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದ್ದರಿಂದ
ಐವರ್ನಾಡು ಗ್ರಾಮ ಪಂಚಾಯತ್ ಹಾಗೂ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರ ಮತ್ತು ಕಚೇರಿಗಳಲ್ಲಿ ಜು.1 ರಂದು ಗ್ರಾಮ ಪಂಚಾಯತ್ ವತಿಯಿಂದ ಸ್ಯಾನಿಟೈಸ್ ಮಾಡಲಾಯಿತು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್, ಎನ್, ಮನ್ಮಥ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು. ಡಿ ಶೇಖರ್,ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಾಂತರಾಮ ಕಣಿಲೆಗುಂಡಿ ಹಾಗೂ ಶೇಖರ್ ಮಡ್ತಿಲ ರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.