ಉಬರಡ್ಕ : ಕೋವಿಡ್ ಲಸಿಕಾ ಕಾರ್ಯಕ್ರಮ

Advt_Headding_Middle

 

 

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಬರಡ್ಕಮಿತ್ತೂರು ಮತ್ತು ಗ್ರಾಮಪಂಚಾಯತ್ ಉಬರಡ್ಕಮಿತ್ತೂರು ಇವರ ಸಹಯೋಗದಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರ ಗುತ್ತಿಗಾರು ಉಪಕೇಂದ್ರ ಉಬರಡ್ಕಮಿತ್ತೂರು ಇದರ ವತಿಯಿಂದ ದ್ವಿತೀಯ ಹಂತದ ಕೋವಿಡ್ ನಿರ್ಮೂಲನ ಲಸಿಕಾ ಕಾರ್ಯಕ್ರಮವು ಜು.3 ರಂದು ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ನಡೆಯಿತು. 192 ಮಂದಿ ಲಸಿಕೆಯನ್ನು ಪಡಕೊಂಡರು ಈ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರು ಮತ್ತು ನಿರ್ದೇಶಕರು, ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ಬ್ಯಾಂಕ್ ಮೇಲ್ವಿಚಾರಕರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಚಿತ್ರಕುಮಾರಿ ಮತ್ತು ಸದಸ್ಯರು, ಅಭಿವೃದ್ಧಿ ಅಧಿಕಾರಿ ವಿದ್ಯಾಧರ್ ಮತ್ತು ಸಿಬ್ಬಂದಿ ವರ್ಗ, ಹಿರಿಯ ಅರೋಗ್ಯ ಸಹಾಯಕಿಯರು ಮತ್ತು ಸಿಬ್ಬಂದಿ, ಆಶಾಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.