ಗಿರಿಯಪ್ಪ ಗೌಡ ಅಡ್ಕಾರು ಮನೆ ನಿಧನ

Advt_Headding_Middle

ಕನಕಮಜಲು ಗ್ರಾಮದ ಅಡ್ಕಾರು ಮನೆ ಗಿರಿಯಪ್ಪ ಗೌಡರವರು ಜು. 3 ರಂದು ರಾತ್ರಿ ಅಸೌಖ್ಯದಿಂದ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪುತ್ರಿಯರಾದ ಗಾಯತ್ರಿ, ರೇಖಾ, ಅಳಿಯ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು, ಅಪಾರ ಬಂಧುಗಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.