ಮುಳ್ಯ ಅಟ್ಲೂರಿನಲ್ಲಿ ಬಿಜೆಪಿ, ಪ್ರಣವ್ ಪೌಂಡೇಶನ್, ದಾನಿಗಳ ಸಹಕಾರ

Advt_Headding_Middle

200 ಕುಟುಂಬಗಳಿಗೆ ಪುಡ್ ಕಿಟ್ ವಿತರಣೆ

ಕೊರೋನ ಸಂಕಷ್ಟದ ಈ ಸಮಯದಲ್ಲಿ ಭಾರತೀಯ ಜನಾತ ಪಾರ್ಟಿ ಮುಳ್ಯ ಅಟ್ಲೂರ್ ಮತ್ತು ಪ್ರಣವ್ ಪೌಂಡೇಶನ್ ಇವರ ಸಹಬಾಗಿತ್ವದಲ್ಲಿ ಮುಳ್ಯ ೬ ನೆ ವಾರ್ಡ್ ನ ಬಿ ಪಿ ಎಲ್ ಕಾರ್ಡ್ ದಾರರಿಗೆ ಫುಡ್ ಕಿಟ್ ವಿತರಣೆ ಕಾರ್ಯಕ್ರಮ ಜು. ೪ರಂದು ಮುಳ್ಯ ಭಜನ ಮಂದಿರ ಆವರಣದಲ್ಲಿ ನಡೆಯಿತು.
ಮೀನುಗಾರಿಕೆ ಬಂದರು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಪುಡ್ ಕಿಟ್ ವಿತರಣೆಗೆ ಚಾಲನೆ ನೀಡಿದರು.

ಸಚಿವರಿಗೆ ಗ್ರಾಮಸ್ಥರಿಂದ ಸನ್ಮಾನ ನಡೆದ ನಂತರ ಸಾಂಕೇತಿಕವಾಗಿ ೧೦ ಜನರಿಗೆ ಕಿಟ್ ನೀಡಲಾಯಿತು.
ಸುಳ್ಯ ಬಿ ಜೆ ಪಿ ಮಂಡಲ ಅದ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ತಾಲೂಕು ಪಂಚಾಯತ್ ಮಾಜಿ ಅದ್ಯಕ್ಷ ಚನಿಯ ಕಲ್ತಡ್ಕ, ಅಜ್ಜಾವರ ಗ್ರಾ ಪಂ ಅದ್ಯಕ್ಷೆ ಸತ್ಯವತಿ ಬಸವನಪಾದೆ, ಸದಸ್ಯೆ ರತ್ನಾವತಿ, ದೇವಪ್ಪಗೌಡ ಮುಳ್ಯ, ರುದ್ರಪ್ಪ ಗೌಡ, ಮನ್ಮಥ ಗೌಡ ಮುಳ್ಯ, ತಾರನಾಥ ಅತ್ಯಡ್ಕ, ಸುಳ್ಯ ಸಿ ಎ ಬ್ಯಾಂಕ್ ನಿರ್ದೇಶಕ ವಾಸುದೇವ ನಾಯಕ್, ಗುರುದತ್ ನಾಯಕ್, ಕಿಟ್ಟಣ್ಣ ರೈ ಮೇನಾಲ, ಪ್ರಭೋದ್ ಶೆಟ್ಟಿ ಮೇನಾಲ, ಸುನೀಲ್ ರೈ ಮೇನಾಲ, ಊರವರು ಭಾಗವಸಿದ್ದರು, ಸುಳ್ಯ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಸ್ವಾಗತಿಸಿ, ನಾಗರಾಜ್ ಮುಳ್ಯ ವಂದಿಸಿದರು.
ವಾರ್ಡ್ ವ್ಯಾಪ್ತಿಯ ೨೦೦ ಕುಟುಂಬಗಳಿಗೆ ಸಾವಿರದ ನೂರು ರೂ. ಮೌಲ್ಯದ ಆಹಾರದ ಕಿಟ್‌ನ್ನು ವಿತರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.