ಜು.7 ರಂದು ಸುಬ್ರಹ್ಮಣ್ಯದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ಕೇಂದ್ರ ಉದ್ಘಾಟನೆ

Advt_Headding_Middle

 

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಟ್ಟಡ ದಲ್ಲಿ ಜು.7 ರಂದು ಭಾರತೀಯ
ಜನ ಔಷಧಿ ಕೇಂದ್ರದ ಉದ್ಘಾಟನೆ ನಡೆಯಲಿದೆ.

ಬಂದರು ಮೀನುಗಾರಿಕೆ ಮತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. BPPI ಸಹಾಯಕ ವ್ಯವಸ್ಥಾಪಕರಾದ
ಡಾ| ಅನಿಲಾ ದೀಪಕ್ ಗೌರವ ಉಪಸ್ಥಿತಿ ಇರಲಿದ್ದು, ಕಡಬ ತಾಲೂಕು ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಕು| ರಾಜೇಶ್ವರಿ,
ಸುಬ್ರಹ್ಮಣ್ಯ ಗ್ರಾ. ಪಂ ಅಧ್ಯಕ್ಷೆ
ಲಲಿತಾ ಗುಂಡಡ್ಕ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ರಾಮ್ ಸುಳ್ಳಿ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕ ಶಿವರಂಜನ್ ಎಮ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.