Breaking News

ಕೆ.ಎಸ್. ದೇವರಾಜ್ ನಿಧನಕ್ಕೆ ಕಳಂಜ ಬಾಳಿಲ ಸ.ಸಂಘದ ಸಭೆಯಲ್ಲಿ ಸಂತಾಪ

Advt_Headding_Middle

 

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರು ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೆ. ಎಸ್ ದೇವರಾಜರವರ ನಿಧನಕ್ಕೆ ಸಂತಾಪ ಕೋರಿ ಕಳಂಜ ಬಾಳಿಲ ಪ್ರಾ. ಕೃ . ಪ. ಸ. ಸಂಘದ ಆಡಳಿತ ಸಭೆಯಲ್ಲಿ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡಲಾಯಿತು. ಸಂಘದ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.