Breaking News

ಭವಾನಿಶಂಕರ ಪೂಂಬಾಡಿಯವರ ಮನೆಗೆ ಸಚಿವ ಎಸ್.ಅಂಗಾರ ಭೇಟಿ

Advt_Headding_Middle

 

ಯೇನೆಕಲ್ಲು ಸೊಸೈಟಿ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ಯವರ ಮನೆಗೆ ಸಚಿವ ಎಸ್. ಅಂಗಾರ ರವರು ಜು.3 ರಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಹರೀಶ ಕಂಜಿಪಿಲಿ, ಎ.ವಿ.ತೀರ್ಥರಾಮ,ಮುಳಿಯ ಕೇಶವ ಭಟ್, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ ಮೊದಲಾದವರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.