Breaking News

ಸಂಪಾಜೆಯಲ್ಲಿ ವನಮಹೋತ್ಸವ

Advt_Headding_Middle

ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಂಪಾಜೆ ಕೊಡಗು ಇದರ ಆಶ್ರಯದಲ್ಲಿ ಊರುಬೈಲು ಶ್ರೀ ಭಗವಾನ್ ಸಂಘದವರಿಂದ ಜು. ೪ ರಂದು ಸಂಪಾಜೆಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಸಂಪಾಜೆ ಗೇಟ್ ಬಳಿಯ ಮುಖ್ಯ ರಸ್ತೆಯ ಅಂಚಿನಲ್ಲಿ ಕಳೆನಾಶ ಮಾಡಿ ,ಪ್ಲಾಸ್ಟಿಕ್ ತ್ಯಾಜ್ಯ ಆಯುವ ಮೂಲಕ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು. ಆ ಬಳಿಕ ರಸ್ತೆಯ ಅಂಚಿನುದ್ದಕ್ಕೂ ಸಸಿಗಳನ್ನು ನೆಟ್ಟು ರಕ್ಷಣಾ ಬೇಲಿ ಅಳವಡಿಸಲಾಯಿತು.
ಈ ಕಾರ್ಯಕ್ರಮದ ನೇತೃತ್ವವನ್ನು ಸೊಸೈಟಿ ಅದ್ಯಕ್ಷ ಅನಂತ್ ಊರುಬೈಲು ,ಸಂಘದ ಅದ್ಯಕ್ಷ ದಿನೇಶ್ ಸಣ್ಣಮನೆ , ಕಾರ್ಯದರ್ಶಿ ಯತೀಶ್ ಹನಿಯಡ್ಕ ವಹಿಸಿದ್ದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಶ್ರೀ ರಾಜಾರಾಮ ಕಳಗಿ , ಸಿಇಒ ಆನಂದ ಬಿ.ಕೆ , ಸೊಸೈಟಿ ನಿರ್ದೇಶಕರು , ಸಿಬ್ಬಂದಿಗಳು , ಭಗವಾನ್ ಸಂಘದ ಸದಸ್ಯರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.