Breaking News

ಉಬರಡ್ಕ ಮಿತ್ತೂರು ಸಹಕಾರಿ ಸಂಘದಲ್ಲಿ ಶ್ರದ್ಧಾಂಜಲಿ ಸಭೆ

Advt_Headding_Middle

 

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರು ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೆ.ಎಸ್ ದೇವರಾಜ್ ರವರ ನಿಧನಕ್ಕೆ ಸಂತಾಪ ಕೋರಿ ಉಬರಡ್ಕ ಮಿತ್ತೂರು ಪ್ರಾ. ಕೃ . ಪ. ಸ. ಸಂಘದಲ್ಲಿ ಶ್ರದ್ಧಾಂಜಲಿ ಸಭೆಯು ಜು.5 ರಂದು ನಡೆಯಿತು.ಸಂಘದ ಅಧ್ಯಕ್ಷರಾದ ದಾಮೋದರ ಗೌಡ ಮದುವೆಗದ್ದೆ ಮತ್ತು ನಿರ್ದೇಶಕ ಪಿ.ಎಸ್.ಗಂಗಾಧರ ನುಡಿನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.