ಸೋಶಿಯಲ್ ಫಾರೆಸ್ಟ್ ಉಪ ವಲಯಾರಣ್ಯಾಧಿಕಾರಿಯಾಗಿ ಶ್ರೀಮತಿ ಮಂಜುಳಾ

Advt_Headding_Middle

ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ಉಪವಲಯಾರಣ್ಯಾಧಿಕಾರಿಯಾಗಿ ಶ್ರೀಮತಿ ಮಂಜುಳಾ ರವರು ಆಗಮಿಸಿದ್ದು, ಅಧಿಕಾರ ವಹಿಸಿಕೊಂಡಿದ್ದಾರೆ.
ಮೂಲತ: ಬಾಗಲಕೋಟೆಯವರಾದ ಇವರು ಉಡುಪಿಯಲ್ಲಿ ನೆಲೆಸಿದ್ದು, ಎಪ್ರಿಲ್ ತಿಂಗಳಲ್ಲಿ ಸುಳ್ಯದಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಕಾರ್ಯನಿರ್ವಹಿಸಿದ ಅನುಭವವನ್ನೂ ಇವರು ಹೊಂದಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.