ಮರ್ಕಂಜ \ ನೆಲ್ಲೂರು ಕೆಮ್ರಾಜೆ : ಭಕ್ತರ ಪ್ರವೇಶಕ್ಕೆ ದೇವಸ್ಥಾನ ಮುಕ್ತ

Advt_Headding_Middle

 

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚಸ್ಥಾನಪನೆಗಳ ಆಡಳಿತಕ್ಕೆ ಒಳಪಟ್ಟ ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನ, ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ಮತ್ತು ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವರ ದರ್ಶನ ಪಡೆಯಲು ಭಕ್ತರಿಗೆ ಮುಕ್ತಗೊಂಡಿದೆ.‌ ಕೊರೋನಾ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಸರಕಾರ ಲಾಕ್ ಡೌನ್ ಘೋಸಿಸಿತ್ತು. ಪರಿಣಾಮ ದೇವಾಲಯ ಪ್ರವೇಶಕ್ಕೆ ಸಾರ್ವಜನಿಕ ರಿಗೆ ನಿರ್ಬಂಧ ವಿಧಿಸಿತ್ತು. ಇದೀಗ ಮತ್ತೆ ದೇವರ ದರ್ಶನ ಕ್ಕೆ ಸರಕಾರ ಅವಕಾಶ ನೀಡಿದ್ದು, ಪಂಚಸ್ಥಾನೆಗಳ ಆಡಳಿತಕ್ಕೆ ಹೆಸರಾಗಿರುವ ರೆಂಜಾಳ, ಕಾವೂರು ಹಾಗೂ ಮಿನುಂಗೂರು ದೇವಸ್ಥಾನಗಳು ಭಕ್ತರ ಪ್ರವೇಶಕ್ಕೆ ತೆರೆದುಕೊಂಡಿದೆ. ಆಗಮಿಸುವ ಭಕ್ತರು ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಪಂಚಸ್ಥಾನಪನೆಗಳ ಆಡಳಿತ ಮಂಡಳಿ ಅಧ್ಯಕ್ಷ ರಾಘವ ಗೌಡ ಕಂಜಿಪಿಲಿ ವಿನಂತಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.