ಅರಂತೋಡು : ರಿಕ್ಷಾ ನಿಲ್ದಾಣಕ್ಕೆ ಗುದ್ದಲಿಪೂಜೆ

Advt_Headding_Middle

 

ಸಚಿವ ಎಸ್.ಅಂಗಾರರವರ ಅನುದಾನದಲ್ಲಿ ಬಿಡುಗಡೆಗೊಂಡ ಅರಂತೋಡು ರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಿತು. ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ದೇರಾಜೆ, ಗ್ರಾ.ಪಂ. ಸದಸ್ಯರು, ವಾಹನ ಮಾಲಕ ಚಾಲಕರ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.