Breaking News

ಬಿಜೆಪಿ ರೈತ ಮೋರ್ಚಾ ದಿಂದ ವನಮಹೋತ್ಸವ

Advt_Headding_Middle

ಜನಸಂಘ ಸ್ಥಾಪಕರಾದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿರವರ ಬಲಿದಾನದ ಸ್ಮರಣೆಯ ಹಿನ್ನೆಲೆಯಲ್ಲಿ ,ಮಡಿಕೇರಿ ತಾಲೂಕು ಬಿಜೆಪಿ ರೈತ ಮೋರ್ಚಾ ವತಿಯಿಂದ ಚೆಂಬು ಗ್ರಾಮದಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಂತ್ ಊರುಬೈಲು ,ಸದಸ್ಯ ಯಶವಂತ ದೇವರಗುಂಡ ,ಬೂತ್ ಅದ್ಯಕ್ಷರುಗಳಾದ ದಿನೇಶ್ ಸಣ್ಣಮನೆ , ರಾಮಮೂರ್ತಿ ಉಂಬಳೆ ,ಲ್ಯಾಂಪ್ಸ್ ಸೊಸೈಟಿ ಉಪಾಧ್ಯಕ್ಷ ವಸಂತ್ ಕೆ.ಸಿ ಮತ್ತು ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.