ಮರ್ಕಂಜ : ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಕಿಟ್ ವಿತರಣೆ

Advt_Headding_Middle

 

ಮರ್ಕಂಜ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪಡಿತರ ಕಾಡ್೯ ರಹಿತ ಗ್ರಾಮಸ್ಥರಿಗೆ, ಆಶಾ ಕಾರ್ಯಕರ್ತೆ ಯರಿಗೆ ಕಿಟ್ ವಿತರಣೆ ಇಂದು‌ ನಡೆಯಿತು.‌ ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಮಹಾಬಲ ಗೌಡ ಕಟ್ಟಕ್ಕೋಡಿ, ಉಪಾಧ್ಯಕ್ಷ ವೆಂಕಟ್ರಮಣ ಕನಕಮಜಲು, ಮರ್ಕಂಜ ಗ್ರಾ.ಪಂ. ಸದಸ್ಯೆ ಪವಿತ್ರ ಗುಂಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯಕುಮಾರ್ ಹಾಗೂ ಸೊಸೈಟಿ ನಿರ್ದೇಶಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.