ಬಳ್ಪ: ಪಂಚಾಮೃತ ಪ್ರಗತಿಬಂಧು ಸಂಘ ಉದ್ಘಾಟನೆ

Advt_Headding_Middle

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ರಿ, ಸುಳ್ಯ ತಾಲೂಕು ಗುತ್ತಿಗಾರು ವಲಯದ ಬಳ್ಪ ಗ್ರಾಮದಲ್ಲಿ ಪಂಚಾಮೃತ ಪ್ರಗತಿಬಂಧು ಸಂಘದ ಉದ್ಘಾಟನೆಯನ್ನು ಬಳ್ಪ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶೈಲಜಾರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಶ್ರೀಮತಿ ಲಲಿತ ಕಲ್ಲೇರಿ, ಬಳ್ಪ ಗ್ರಾಮದ ಸೇವಾಪ್ರತಿನಿಧಿ ಶ್ರೀಮತಿ ಭವ್ಯ ಎ.ಕೆ. ಸಂಘದ ಸದಸ್ಯರಾದ ದಿವಾಕರ, ನಾಗೇಶ್, ನವೀನ, ವಿನಯ, ಸುಂದರ ರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.