Breaking News

ಆಲೆಟ್ಟಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ

Advt_Headding_Middle

 

ಆಲೆಟ್ಟಿ ಅಂಗನವಾಡಿ ಕೇಂದ್ರದಲ್ಲಿ ಕಡಿಮೆ ತೂಕ ಹೊಂದಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮ ನಡೆಯಿತು. ಸುಮಾರು 19 ಮಕ್ಕಳಿಗೆ ಆಹಾರ ಪದಾರ್ಥ ವಿತರಿಸಲಾಯಿತು.

ಈ ಸಂದರ್ಭ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆ ಯವರು ಮಾಹಿತಿ ನೀಡಿದರು. ದೋಣಿಮೂಲೆ ವೈಕುಂಠ ನಾಯಕ್ ರವರು ಆಹಾರ ದಾನಿಗಳಾಗಿ ಸಹಕರಿಸಿದರು. ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು, ಉಪಾಧ್ಯಕ್ಷ ದಿನೇಶ್ ಕಣಕ್ಕೂರು, ಸದಸ್ಯೆ ಶಶಿಕಲಾ ದೋಣಿಮೂಲೆ,
ಕಾರ್ಯದರ್ಶಿ ಸೃಜನ್ ಎ.ಜಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು , ಪೋಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.