Breaking News

ಸಂಪಾಜೆ ಎಸ್‌ಡಿಪಿಐ ಸಂಪಾಜೆ ವಲಯ ವತಿಯಿಂದ ತಹಶೀಲ್ದಾರರಿಗೆ ಮನವಿ

Advt_Headding_Middle

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇದರ ಅಧೀನದಲ್ಲಿ ಬರುವ ಸಂಪಾಜೆ ಗ್ರಾಮದ ಗೂನಡ್ಕದ ನ್ಯಾಯಬೆಲೆ ಅಂಗಡಿಯ ಪಡಿತರ ವಿತರಣಾ ಕೇಂದ್ರದ ಅವ್ಯವಸ್ಥೆ ಸರಿಪಡಿಸುವಂತೆ ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿಯವರಿಗೆ ಸಂಪಾಜೆ ವಲಯ ಎಸ್‌ಡಿಪಿಐ ವತಿಯಿಂದ ಮನವಿ ಸಲ್ಲಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.