ಸುಳ್ಯ ತಾಲೂಕಿನಲ್ಲಿ ಇಳಿಕೆ ಕಂಡ ಕೊರೋನಾ

Advt_Headding_Middle

ಇಂದು 7 ಪಾಸಿಟಿವ್
ಸುಳ್ಯ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯ ಪ್ರಕಾರ 7 ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಐವರ್ನಾಡಿನಲ್ಲಿ 2, ಮಂಡೆಕೋಲಿನಲ್ಲಿ 1, ಉಬರಡ್ಕದಲ್ಲಿ 2, ಜಾಲ್ಸೂರಿನಲ್ಲಿ 1, ಬೆಳ್ಳಾರೆಯಲ್ಲಿ 1 ಕೊರೋನಾ ಪಾಸಿಟಿವ್ ದ್ರಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 268

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.