ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜ್‌ ವಿದ್ಯಾರ್ಥಿನಿ ಹಾರ್ಟ್‌ಲಿಂಕ್ ಪೊಯೆಟ್ರಿ ಜರ್ನಲ್‌ನ ಎಡಿಟೋರಿಯಲ್ ಡೈರೆಕ್ಟರ್ ಆಗಿ ಆಯ್ಕೆ

Advt_Headding_Middle

ಕೆ.ವಿ.ಜಿ. ತಾ೦ತ್ರಿಕ ಮಹಾವಿದ್ಯಾಲಯದ 6ನೇ ಸೆಮಿಸ್ಟರ್ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಕು. ಶ್ವೇತಾ ಎ. ಅವರು ‘ಹಾರ್ಟ್‌ಲಿಂಕ್ ಪೊಯೆಟ್ರಿ ಜರ್ನಲ್’ನ ಎಡಿಟೋರಿಯಲ್ ಡೈರೆಕ್ಟರ್ ಆಗಿ ಆಯ್ಕೆಯಾಗಿದ್ದಾರೆ. ಕು.ಶ್ವೇತಾ ಅವರ ಕವಿತೆಗಳು ಲವ್ ಇನ್ ಸಮ್ಮರ್, ತೌಸಂಡ್ ವರ್ಡ್, ಪ್ರೈಜ್‌ಡ್ ಸೋಲಟೈರ್ ಮುಂತಾದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಜರ್ನಲ್‌ಗಳಲ್ಲಿ ಪ್ರಕಟಗೊಂಡಿದೆ.

ಇವರ ಕವಿತೆಗಳಿಗೆ ಭಾವನೆ ಮತ್ತು ಬರವಣಿಗೆ ಶೈಲಿಗೆ ಹಲವಾರು ಪ್ರಶಸ್ತಿಗಳು ಒಲಿದು ಬಂದಿದೆ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಪ್ರಾಂಶುಪಾಲರು ಡಾ. ಎನ್.ಎ. ಜ್ಞಾನೇಶ್, ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ. ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಅಭಿನಂದಿಸಿರುತ್ತಾರೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.