Breaking News

ಪೆಟ್ರೋಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ ಪ್ರತಿಭಟನೆ : ಧನಂಜಯ ಅಡ್ಪಂಗಾಯರು ಭಾಗಿ

Advt_Headding_Middle

ಪೆಟ್ರೋಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ನಿರ್ದೇಶನದಂತೆ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಸೈಕಲ್ ಜಾಥಾ ಮತ್ತು ಪ್ರತಿಭಟನೆ ಯಲ್ಲಿ ಕೆಪಿಸಿಸಿ ಸಹಾಯ ಹಸ್ತ ಕಾರ್ಯಕ್ರಮದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಯಾಗಿರುವ ಮಾಜಿ ಗೃಹ ಸಚಿವ ಕೆ ಜೆ ಜಾರ್ಜ್ , ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ ಮತ್ತು ಧನಂಜಯ ಅಡ್ಪಂಗಾಯ ಹಾಗು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.